ಉಡುಪಿ : ಬಸ್ ದಾರಿ ದೀಪದ ಕಂಬಕ್ಕೆ ಡಿಕ್ಕಿಯಾದ ಘಟನೆ ತೆಕ್ಕಟ್ಟೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಜನತಾ ಪಿಯು ಕಾಲೇಜಿನ ಬಸ್ ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ದಾರಿದೀಪದ ಕಂಬಕ್ಕೆ ಡಿಕ್ಕಿಯಾಗಿದ್ದು, ಕಂಬ ಧರೆಗುರುಳಿದೆ.
ಚಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ಬಸ್ ನಲ್ಲಿದ್ದ ಇಬ್ಬರು ಮಹಿಳೆಯರಿಗೆ ಕೂಡ ಗಾಯವಾಗಿದೆ.

