ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) : ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ನೇಮಕಾತಿ : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಯ ಹೆಸರು : ಎಕ್ಸಿಕ್ಯೂಟಿವ್ (ಸೇಲ್ಸ್ & ಆಪರೇಷನ್ಸ್ ವಿಭಾಗ)
ಹುದ್ದೆಗಳು : 1,000
ವಿದ್ಯಾರ್ಹತೆ : ಯಾವುದೇ ಪದವಿ ಪಾಸಾಗಿರಬೇಕು. ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಶಿಕ್ಷಣ ಸಂಸ್ಥೆಗಳಲ್ಲಿ ಓದಿ, ಪ್ರಮಾಣ ಪತ್ರ ಪಡೆದಿರಬೇಕು.
ವಯೋಮಿತಿ : ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
ಒಬಿಸಿ 3 ವರ್ಷ, ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗುತ್ತದೆ.
ಅರ್ಜಿ ಶುಲ್ಕ : ಸಾಮಾನ್ಯ , ಒಬಿಸಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿ- ರೂ. 1050
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿ- ರೂ.250
ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಮೊಬೈಲ್ ವ್ಯಾಲೆಟ್ ಮೂಲಕ ಕೂಡ ಪಾವತಿ ಮಾಡಬಹುದಾಗಿದೆ
ಅರ್ಜಿ ಸಲ್ಲಿಸುವುದು ಹೇಗೆ?
https://ibpsonline.ibps.in/idbesooct24/ ಕ್ಕೆ ಭೇಟಿ ನೀಡಿ.
Click Here For New Registration’
ಬೇಸಿಕ್ ಡೀಟೆಲ್ಸ್ ನೀಡಿ ರಿಜಿಸ್ಟ್ರೇಷನ್ ಪಡೆದುಕೊಳ್ಳಿ
ಮತ್ತೆ ಲಾಗಿನ್ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು.
ವೇತನ : ಮೊದಲ ವರ್ಷ ಮಾಸಿಕ ವೇತನ ರೂ.29,000, ಎರಡನೇ ವರ್ಷ ಮಾಸಿಕ ವೇತನ ರೂ.31,000 ನೀಡಲಾಗುವುದು
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ಎಸ್ಎಸ್ಎಲ್ಸಿ ಅಂಕಪಟ್ಟಿ ,
ಪದವಿ ಪ್ರಮಾಣಪತ್ರ
ಜಾತಿ ಪ್ರಮಾಣಪತ್ರ
ಇ-ಮೇಲ್
ವಿಳಾಸಮೊಬೈಲ್
ನಂಬರ್ಭಾವಚಿತ್ರ ಸ್ಕ್ಯಾನ್ ಕಾಪಿ
ಇತರೆ ಡೀಟೇಲ್ಸ್ಗಳು
ಆನ್ಲೈನ್ ಅರ್ಜಿ ಸ್ವೀಕಾರ ಆರಂಭ – 07-11-2024
ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ – 16-11-2024

