ಉಡುಪಿ: ಗುಂಡಿಬೈಲಿನ ಆಶ್ರಯ ಫ್ಲ್ಯಾಟ್ನಲ್ಲಿ ವಾಸವಿರುವ ಯುವತಿ ಮೋನಿಕಾ ಬಿ.ಎಸ್. (24) ನಾಪತ್ತೆಯಾಗಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನ. 14ರಂದು ಬೆಳಗ್ಗೆ ಮನೆಯಿಂದ ಹೊರಗೆ ಹೋದವರು ವಾಪಸ್ ಮನೆಗೆ ಬಂದಿಲ್ಲ ಎಂದು ಯುವತಿಯ ತಂದೆ ಶಿವಲಿಂಗಪ್ಪ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

