ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತ ರಕ್ಷಣಾ ಸಮಿತಿ ಉಡುಪಿ ಜಿಲ್ಲಾ ವತಿಯಿಂದ ಪ್ರತಿಭಟನಾ ಮೆರವಣಿಗೆಯನ್ನು 4/12/2024, ಬುಧವಾರ ಮಧ್ಯಾಹ್ನ 3 ಗಂಟೆಗೆ ಜೋಡುಕಟ್ಟೆಯಿಂದ ಕೃಷ್ಣ ಮಠ ಪಾರ್ಕಿಂಗ್ ವರೆಗೆ ಹಮ್ಮಿಕೊಳ್ಳಲಾಗಿದೆ.
ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿರಿಸಿ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಹಿಂದೂ ಹಿತ ರಕ್ಷಣಾ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ಯಶಸ್ವಿಗೊಳಿಸುವಂತೆ ಹಿಂದೂ ಹಿತ ರಕ್ಷಣಾ ಸಮಿತಿ ಉಡುಪಿ ಮನವಿ ಮಾಡಿಕೊಂಡಿದೆ.

