ಉಡುಪಿಯ ಡಿಜಿಟಲ್ ಮಾರ್ಕೆಟಿಂಗ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದು, ಆಸಕ್ತರು ಸಂಪರ್ಕಿಸಬಹುದಾಗಿದೆ.
ವಿವರ
ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಪಿಪಿಸಿ/ ಎಸ್.ಇ.ಒ ಎಕ್ಸಿಕ್ಯೂಟಿವ್, ವೆಬ್ ಡೆವಲಪರ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ರಿಸೆಪ್ಶನಿಸ್ಟ್ ಕಮ್ ಅಕೌಂಟೆಂಟ್
ಉತ್ತಮ ವೇತನದ ಜೊತೆಗೆ ವಿವಿಧ ಸೌಲಭ್ಯಗಳು ಲಭ್ಯವಿದ್ದು, ಆಸಕ್ತರು ಸಂಪರ್ಕಿಸಬಹುದಾಗಿದೆ.


