ಮಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನೀಡಲಾಗಿರುವ ಸರಕಾರಿ ರಜೆಯ ಕಾರಣದಿಂದಾಗಿ 11/12/2024 ರಂದು ನಡೆಯಬೇಕಿದ್ದ ಮಂಗಳೂರು ವಿಶ್ವ ವಿದ್ಯಾನಿಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
11/12/2024 ರಂದು ಸಾರ್ವಜನಿಕ ರಜೆಯನ್ನು ಘೋಷಿಸಿರುವುದರಿಂದ, ಮಂಗಳೂರು ವಿಶ್ವ ವಿದ್ಯಾನಿಲಯ ನಡೆಸಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

