ಬಸ್ರೂರು : ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಜೀರ್ಣೋದ್ಧಾರ ಪುನಃ ಪ್ರತಿಷ್ಠಾ ರಜತ ಮಹೋತ್ಸವ ಮತ್ತು ಸಹಸ್ರಾಧಿಕ ಅಷ್ಟೋತ್ತರ ಶತ ಸುವರ್ಣ ಸಹಿತ ರಜತ ಕಲಶಾಭಿಷೇಕ ಸಮರ್ಪಣ ಮಹಾಸೇವಾ ಕಾರ್ಯಕ್ರಮ ಶ್ರೀ ಸಂಸ್ಥಾನ ಕಾಶೀ ಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಡಿ.16ರಿಂದ 18ರವರೆಗೆ ನಡೆಯಲಿದೆ.

