ಮಲ್ಪೆ : ಡಿ.27 – 31ವರೆಗೆ ಪರಶುರಾಮ ಫ್ರೆಂಡ್ಸ್ ಮಲ್ಪೆ ಇದರ ವತಿಯಿಂದ ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ “ಮಲ್ಪೆ ಫುಡ್ ಫೆಸ್ಟ್” ಎಂಬ ಆಹಾರೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮಲ್ಪೆ ಕಡಲ ಕಿನಾರೆಯಲ್ಲಿ ಇದೇ ಮೊದಲ ಬಾರಿಗೆ ಡಿ.31ರಂದು ಲ್ಯಾಟಿನ್ ಫೆಸ್ಟಿವಲ್ ಅನ್ನು ಪರಿಚಯಿಸಲಾಗುತ್ತಿದೆ. ಪ್ರತಿನಿತ್ಯ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ.

