ಇಂದು ನಡೆದ ಕೋಟ ಸಹಕಾರಿ ವ್ಯವಸಾಯಕ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು 10 ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಕೇವಲ 3 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

ಜಿದ್ಧಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಸ್ಥಾನವನ್ನು ಗೆಲ್ಲುವ ಮೂಲಕ ಅಧಿಕಾರ ಉಳಿಸಿಕೊಂಡಿದ್ದಾರೆ.




