ಶೈಕ್ಷಣಿಕ ಬದುಕಿನಲ್ಲಿ ಮುಂದಿನ ಹೆಜ್ಜೆ ಏನು ಎಂಬುದರ ಬಗ್ಗೆ ಆಲೋಚಿಸುತ್ತಿದ್ದೀರಾ….? ಚಿಂತೆ ಬೇಡ. ಉಡುಪಿಯ ಖ್ಯಾತ ಸಿದ್ಧಿ ಅಕಾಡೆಮಿ ಆಫ್ ಎಕ್ಸಲೆನ್ಸ್ ಕೋಚಿಂಗ್ ಸೆಂಟರ್ ನಲ್ಲಿ ಈಗಾಗಲೇ ದಾಖಲಾತಿ ಆರಂಭಗೊಂಡಿದೆ. ಉಜ್ವಲ ಭವಿಷ್ಯಕ್ಕೆ ಇಂದೇ ಹೆಜ್ಜೆಯಿಡಿ..
ಸುಮಾರು ಇಪ್ಪತ್ತೈದು ವರ್ಷಗಳಿಂದ ನುರಿತ ಮತ್ತು ಅನುಭವಸ್ಥ ಉಪನ್ಯಾಸಕರಿಂದ ಪೂರಕ ತರಬೇತಿ ನೀಡಿ ಅದೆಷ್ಟೋ ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿಗೆ ಕಾರಣವಾಗಿರುವ ಈ ಹೆಮ್ಮೆಯ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ವೆಕೇಷನ್ ಮತ್ತು ರೆಗ್ಯುಲರ್ ಬ್ಯಾಚ್ ಗಳು ಈಗಾಗಲೇ ಆರಂಭಗೊಂಡಿದೆ.
ರಾಜ್ಯ ಸಿಬಿಎಸ್ಇ ಮತ್ತು ಐಸಿಎಸ್ಇ ಸೆಲೆಬಸ್, ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪಿಸಿಎಂಬಿ, ಸಂಖ್ಯಾಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಮತ್ತು ವಾಣಿಜ್ಯ ವಿಭಾಗದಲ್ಲಿ ಅಕೌಂಟೆನ್ಸಿ, ಸಂಖ್ಯಾಶಾಸ್ತ್ರ, ಬೇಸಿಕ್ ಮ್ಯಾಥ್ಸ್, ಕಂಪ್ಯೂಟರ್ ಸೈನ್ಸ್, ಎಕನಾಮಿಕ್ಸ್ ಪಠ್ಯ ವಿಷಯಗಳಿಗೆ ಕೋಚಿಂಗ್ ನೀಡಲಾಗುತ್ತದೆ.
ಅಷ್ಟೇ ಅಲ್ಲದೆ ಸಿಇಟಿ, ನೀಟ್, ಜೆಇಇ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ತರಬೇತಿ ನೀಡಲಾಗುತ್ತದೆ. ಅಲ್ಲದೆ ಐದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಸಿಬಿಎಸ್ಇ, ಐಸಿಎಸ್ಇ ಸೆಲೆಬಸ್ ಗಳಿಗೆ ಕೂಡಾ ಟ್ರೈನಿಂಗ್ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಿದ್ಧಿ ಅಕಾಡೆಮಿ ಆಫ್ ಎಕ್ಸಲೆನ್ಸ್, ಸನಿಲ್ ಪ್ಲಾಜಾ, ಮೂರನೇ ಮಹಡಿ, ಕ್ರಿಶ್ಚಿಯನ್ ಹೈಸ್ಕೂಲ್ ರೋಡ್, ಪೊಲೀಸ್ ಸ್ಟೇಷನ್ ಹತ್ತಿರ ಉಡುಪಿ. ದೂರವಾಣಿ ಸಂಖ್ಯೆ 9844551696 ಅಥವಾ 9482715503


