ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವಂತಹ ತ್ರಿಷಾ ಸಂಸ್ಥೆಯಲ್ಲಿ ಅಕೌಂಟ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಯಾವುದೇ ಪದವಿ ಪೂರ್ಣಗೊಳಿಸಿದ ಪದವೀಧರರು ಅರ್ಜಿ ಹಾಕಬಹುದು. ಆದರೆ ಹಣಕಾಸು ನಿರ್ವಹಣೆ ಮತ್ತು ಲೆಕ್ಕ ಪರಿಶೋಧನೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇರಬೇಕು. ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ಇತ್ತೀಚಿನ ಭಾವಚಿತ್ರದ ಜೊತೆಗೆ ನಿಮ್ಮ ರೆಸ್ಯೂಮ್ ಅನ್ನು hr@siddhantafoundation.com ಈ ಇಮೇಲ್ ಗೆ ಕಳಿಸಬಹುದು. ಅಥವಾ ಹೆಚ್ಚಿನ ಮಾಹಿತಿಗೆ 9646057853 ಈ ನಂಬರನ್ನು ಸಂಪರ್ಕಿಸಬಹುದು. ಎಪ್ರಿಲ್ ಹದಿನೈದರ ಒಳಗೆ ಅರ್ಜಿ ಸಲ್ಲಿಸಬಹುದು.


