ಉಡುಪಿ: ಉಡುಪಿ ಮತ್ತು ಬ್ರಹ್ಮಾವರದ ಕಚೇರಿಯಲ್ಲಿ ಉದ್ಯೋಗವಕಾಶ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಆದ್ಯತೆ.
ಯಾವುದೇ ಪದವಿ ಪೂರ್ಣಗೊಳಿಸಿರುವ ಮತ್ತು ಕೆಲಸದ ಅನುಭವ ಇರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಕೂಡಲೇ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಬೇಕಾದಲ್ಲಿ 9663579219 ಈ ನಂಬರನ್ನು ಸಂಪರ್ಕಿಸಬಹುದು.


