ಮಣಿಪಾಲ: ಇಲ್ಲಿನ ಪ್ರಸಿದ್ಧ ಸಾಫ್ಟ್ವೇರ್ ಕಂಪೆನಿಯಲ್ಲಿ ಉದ್ಯೋಗವಕಾಶವಿದ್ದು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಅಕೌಂಟ್ಸ್ ಮತ್ತು ಫೈನಾನ್ಸ್ ಹೆಡ್, ಪರ್ಚೇಸ್ ಎಕ್ಸಿಕ್ಯೂಟಿವ್ ಮತ್ತು ಆಫ್ಟರ್ ಸೇಲ್ಸ್ ಎಕ್ಸಿಕ್ಯೂಟಿವ್ ಮುಂತಾದ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು CAREERS@BLACKFROG.IN ಈ ಇಮೇಲ್ ಗೆ ಅಥವಾ 7338177243 ಈ ವಾಟ್ಸಾಪ್ ನಂಬರಿಗೆ ಕಳುಹಿಸಬೇಕು.


