ಉಡುಪಿಯ ಪ್ರತಿಷ್ಠಿತ ದ್ವಿಚಕ್ರ ವಾಹನ ಮಳಿಗೆಗಳಲ್ಲಿ ಒಂದಾದ ಮ್ಯಾಟ್ರಿಕ್ಸ್ ಹೋಂಡಾ ಶೋರೂಂನಲ್ಲಿ ಕೆಲವು ಖಾಲಿ ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉಡುಪಿ ಬ್ರ್ಯಾಂಚ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆ ಖಾಲಿ ಇದ್ದು ಇದಕ್ಕೆ ಪುರುಷರು ಅಥವಾ ಮಹಿಳೆಯರು ಕೂಡಾ ಅರ್ಜಿ ಸಲ್ಲಿಸಬಹುದು. ಬ್ರಹ್ಮಾವರದಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ ಮತ್ತು ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಉಡುಪಿಯ ಟೆಕ್ನೀಷಿಯನ್ ಹುದ್ದೆಗೆ ಪುರುಷ ಅಭ್ಯರ್ಥಿಗಳು ಬೇಕಾಗಿದ್ದು, ಸರ್ವೀಸ್ ಅಡೈಸರ್ಸ್ ಹುದ್ದೆಗೆ ಪುರುಷರು ಅಥವಾ ಮಹಿಳೆಯರೂ ಕೂಡಾ ಅರ್ಜಿ ಸಲ್ಲಿಸಬಹುದು. ಇಂದ್ರಾಳಿಯ ಬ್ರ್ಯಾಂಚ್ ನಲ್ಲಿ ಬಿಲ್ಲಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ಮಹಿಳೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ, ಐಟಿಐ, ಡಿಪ್ಲೋಮಾ, ಪಿಯುಸಿ ಪೂರೈಸಿರಬೇಕು. ಆಸಕ್ತರು ತಮ್ಮ ರೆಸ್ಯೂಮ್ ಅನ್ನು hrmatrixudupi@gmail.com ಈ ಇಮೇಲ್ ಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ 8277804687 ಈ ನಂಬರನ್ನು ಸಂಪರ್ಕಿಸಿ. ಸಂದರ್ಶನ ನಡೆಯುವ ಸ್ಥಳ ಮ್ಯಾಟ್ರಿಕ್ಸ್ ದಿಯಾ, ಕುಂಜಿಬೆಟ್ಟು ಪೋಸ್ಟ್, ಉಡುಪಿ. ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.


