ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಈ ಹಿಂದೆ ಜಿಲ್ಲೆಯಲ್ಲಿ ಕೆಲಸ ಮಾಡಿದ್ದ ಹರಿರಾಮ್ ಶಂಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.


