ಉಡುಪಿ ಮತ್ತು ಬ್ರಹ್ಮಾವರದ ಖ್ಯಾತ ಪ್ಲೇಸ್ಮೆಂಟ್ ಆಫೀಸಿನಲ್ಲಿ ಉದ್ಯೋಗವಕಾಶವಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಆರ್ ಅಸಿಸ್ಟೆಂಟ್, ಆಫೀಸ್ ಸ್ಟಾಪ್, ಟೆಲಿಕಾಲರ್ ಹುದ್ದೆಗೆ ಮಹಿಳಾ ಅಭ್ಯರ್ಥಿ ಬೇಕಾಗಿದ್ದು ಅರ್ಜಿ ಸಲ್ಲಿಸುವವರು ಕನಿಷ್ಠ ವಿದ್ಯಾರ್ಹತೆ ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು.
ಆಯಾಯ ಹುದ್ದೆಗಳಿಗೆ ಅನುಗುಣವಾಗಿ ಆಕರ್ಷಕ ವೇತನ ನೀಡಲಾಗುತ್ತದೆ. ಆಸಕ್ತರು 9663579219 ಈ ನಂಬರನ್ನು ಸಂಪರ್ಕಿಸಿ.

