ಮೇಷ: ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ದುಬಾರಿ ಸಾಹಸಕ್ಕೆ ಕೈ ಹಾಕುವ ಮೊದಲು ಯೋಚಿಸಿ.
ವೃಷಭ: ನಿಮಗೆ ನೀಡಲಾದ ಹೂಡಿಕೆ ಯೋಜನೆಯ ಬಗ್ಗೆ ಚೆನ್ನಾಗಿ ಆಲೋಚಿಸಬೇಕು. ಒಳ್ಳೆಯ ಉದ್ಯೋಗಕ್ಕಾಗಿ ಕೈಗೊಂಡ ಪ್ರಯಾಣ ಫಲಪ್ರದವಾಗಬಹುದು. ಇಂದು ನಿಮ್ಮ ಪ್ರೀತಿಪಾತ್ರರು ಸಂತೋಷಪಡುತ್ತಾರೆ.
ಮಿಥುನ: ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದಿರಿ. ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ನಡೆಯಲ್ಲಿ ಪ್ರಾಮಾಣಿಕವಾಗಿರಿ.
ಕರ್ಕಾಟಕ: ನಿಮ್ಮ ಮಗುವಿನಂಥ ಸ್ವಭಾವ ಕಾಣಿಸಿಕೊಳ್ಳುತ್ತದೆ. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಮನೆಯ ಚಿಂತೆಗಳು ಉದ್ವೇಗ ತರಬಹುದು.
ಸಿಂಹ: ಖರ್ಚುಗಳಲ್ಲಿ ತುಂಬಾ ಉದಾರಿಯಾಗದಿರಲು ಪ್ರಯತ್ನಿಸಿ. ಭಾವನಾತ್ಮಕ ಅಪಾಯ ನಿಮ್ಮ ಪರವಾಗಿರುತ್ತದೆ. ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ.
ಕನ್ಯಾ: ಜನರಲ್ಲಿ ಬೆರೆಯುವ ಭಯ ನಿಮ್ಮನ್ನು ಧೈರ್ಯಗೆಡಿಸಬಹುದು. ನಿಮ್ಮ ನಗು ಉತ್ತಮ ಔಷಧವಾಗಿದೆ. ನಿಮ್ಮ ಬಾಸ್ ಕೆಲಸವನ್ನು ಪ್ರಶಂಸಿಸಬಹುದು.
ತುಲಾ: ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ ಸಾಕಷ್ಟು ಹಣ ಖರ್ಚು ಮಾಡುತ್ತೀರಿ. ಧಾರ್ಮಿಕ ಮತ್ತು ಶುದ್ಧ ಪ್ರೀತಿಯನ್ನು ಅನುಭವಿಸಿ. ನಿಮಗೆ ಯಾರಾದರೂ ದ್ರೋಹ ಮಾಡುತ್ತಾರೆ.
ವೃಶ್ಚಿಕ: ನಿಮ್ಮ ಪ್ರೀತಿಯ ಕನಸು ನನಸಾಗುತ್ತದೆ. ನಿಮ್ಮ ಕುಟುಂಬದ ಸದಸ್ಯರ ಅಗತ್ಯಗಳಿಗೆ ಆದ್ಯತೆ ನೀಡಿ. ಪ್ರೀತಿಯ ಸಂತೋಷವನ್ನು ಅನುಭವಿಸಬಹುದು.
ಧನಸ್ಸು: ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ನಿಮ್ಮ ಸಂಗಾತಿಯನ್ನು ಅಸಮಾಧಾನಪಡಿಸುತ್ತೀರಿ. ನಿಮ್ಮ ಪ್ರೇಮಿ ನಿಮಗೆ ಸಾಕಷ್ಟು ಸಮಯ ನೀಡುತ್ತಿಲ್ಲ.
ಮಕರ: ತುಂಬಾ ಉತದಸಾಹ ನರಮಂಡಲಕ್ಕೆ ಹಾನಿ ಮಾಡಬಹುದು. ಹೆಚ್ಚುವರಿ ಹಣವನ್ನು ಸುರಕ್ಷಿತ ಸ್ಥಳದಲ್ಲಿರಿಸಿ. ಇಂದು ನಿಮಗೆ ಸಾಕಷ್ಟು ಸಮಯ ಸಿಗುತ್ತದೆ.
ಕುಂಭ: ಆರೋಗ್ಯದ ಆರೈಕೆ ಮಾಡಿಕೊಳ್ಳಬೇಕು. ಪ್ರೀತಿಪಾತ್ರರು ಕರೆ ಮಾಡುತ್ತಾರೆ. ಪ್ರವಾಸದ ಅವಕಾಶಗಳನ್ನು ಪರಿಶೋಧಿಸಬೇಕು.
ಮೀನ: ನಗು ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ. ನಕ್ಕುಬಿಡಿ. ನಿಮ್ಮ ಖರ್ಚುಗಳಲ್ಲಿ ತುಂಬಾ ಉದಾರಿಯಾಗದಿರಲು ಪ್ರಯತ್ನಿಸಿ. ಪ್ರೀತಿಯ ಸಂಬಂಧ ಮಾಂತ್ರಿಕ ತಿರುವು ಪಡೆದುಕೊಳ್ಳುತ್ತಿದೆ.


