ಮೇಷ: ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ನಿಮ್ಮ ಪ್ರೇಮದ ಸಂಗಾತಿ ನಿಮ್ಮನ್ನು ಹೊಗಳಬಹುದು. ನೀವು ಅವರನ್ನು ಏಕಾಂಗಿಯಾಗಿ ಈ ಪ್ರಪಂಚದಲ್ಲಿ ಬಿಡಬೇಡಿ.
ವೃಷಭ: ಸಂಗಾತಿ ಕಾಳಜಿ ವಹಿಸುತ್ತಾರೆ. ಪ್ರೇಮ ನಿವೇದನೆ ನಿಮ್ಮ ಹೊರೆಯನ್ನು ಇಳಿಸುವುದರಿಂದ ಆನಂದವಾಗಿರುತ್ತೀರಿ. ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ.
ಮಿಥುನ: ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ನಿಮ್ಮ ಮಾತುಗಳನ್ನು ನಿಯಂತ್ರಿಸಲು ಪ್ರಯತ್ನಿಸಿ. ಕೆಲಸದ ಒತ್ತಡ ಇನ್ನೂ ನಿಮ್ಮ ಮನಸ್ಸನ್ನು ಆವರಿಸುತ್ತದೆ.
ಕರ್ಕಾಟಕ: ನಿಮ್ಮ ಮಗುವಿನಂಥ ಸ್ವಭಾವ ಕಾಣಿಸಿಕೊಳ್ಳುತ್ತದೆ. ಸ್ನೇಹಿತರ ಸಹಾಯದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತದೆ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ.
ಸಿಂಹ: ದೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಅಗತ್ಯ ಸಮಯದಲ್ಲಿ ಹಣದ ಕೊರತೆ ಕಾಡಬಹುದು. ನೀವು ನಿಮ್ಮ ಗುರಿಗಳನ್ನು ಸುಲಭವಾಗಿ ತಲುಪುತ್ತೀರಿ.
ಕನ್ಯಾ: ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ಪ್ರೇಮ ಜೀವನ ಸ್ವಲ್ಪ ಕಠಿಣವಾಗಿರಬಹುದು.
ತುಲಾ: ನೀವು ಚೈತನ್ಯದಿಂದ ತುಂಬಿರುತ್ತೀರಿ. ಇಂದು ಪ್ರಣಯದ ಭಾವನೆಗಳಿಗೆ ಪ್ರತಿಕ್ರಿಯೆ ದೊರಕುತ್ತದೆ. ನಿಮಗಾಗಿ ಸಾಕಷ್ಟು ಸಮಯ ಹೊಂದಿರುವ ದಿನ.
ವೃಶ್ಚಿಕ: ನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು. ಪ್ರೇಮ ವೈಪಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ತುಂಬಾ ನಿರೀಕ್ಷೆಗಳು ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು.
ಧನಸ್ಸು: ನೀವು ಆರಾಮವಾಗಿರುವ ಭಾವನೆ ಹೊಂದಿರುತ್ತೀರಿ. ಒತ್ತಡದ ಅವಧಿಯಿದ್ದರೂ ಕುಟುಂಬದ ಬೆಂಬಲ ನಿಮಗೆ ಸಹಾಯ ಮಾಡುತ್ತದೆ. ವೈವಾಹಿಕ ಜೀವನದಲ್ಲಿನ ಪರಿಸ್ಥಿತಿಗಳು ನಿಮ್ಮ ನಿಯಂತ್ರಣ ಮೀರಬಹುದು.
ಮಕರ: ಇಂದು ಪ್ರಣಯಕ್ಕಾಗಿ ಸಂಕೀರ್ಣ ಜೀವನವನ್ನು ತ್ಯಜಿಸಿ. ಸೃಜನಶೀಲ ಪ್ರಕೃತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ಮಾದಕ ಸಿಗರೇಟಿನಿಂದ ದೂರವಿರುವ ಅಗತ್ಯವಿದೆ.
ಕುಂಭ: ನೈಸರ್ಗಿಕ ಸೌಂದರ್ಯದಿಂದ ವಿಸ್ಮಯಗೊಳ್ಳುವ ಸಾಧ್ಯತೆ. ಸ್ನೇಹಿತರೊಂದಿಗೆ ಅಮೂಲ್ಯ ಕ್ಷಣವನ್ನು ಹಾಳುಮಾಡಬೇಡಿ.
ಮೀನ: ಹೆಚ್ಚಿನ ಕ್ಯಾಲೋರಿ ಆಹಾರವನ್ನು ತಪ್ಪಿಸಿ. ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು. ಮನೆಯಲ್ಲಿ ಹೆಚ್ಚಿನ ಸಮಯ ನಿದ್ರೆ ಮಾಡಿ ಕಳೆಯುತ್ತೀರಿ.


