ಕುಂದಾಪುರ : 8ನೇ ತರಗತಿಯ ವಿದ್ಯಾರ್ಥಿ ಫಾಝ ಎಂಬ ಬಾಲಕ ನಾಪತ್ತೆಯಾದ ಘಟನೆ ಗಂಗೊಳ್ಳಿ ಗ್ರಾಮದಲ್ಲಿ ನಡೆದಿದೆ.
13 ವರ್ಷ ಪ್ರಾಯದ ಬಾಲಕ ಜೂ. 16 ರಂದು ಸೋಮವಾರ ಬೆಳಿಗ್ಗೆ ಸುಮಾರು 8 ಗಂಟೆಯಿಂದ ನಾಪತ್ತೆಯಾಗಿದ್ದಾನೆ.

ಸದ್ರಿ ಬಾಲಕ ಎಲ್ಲಿಯಾದರೂ ಕಂಡು ಬಂದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ 08254265333, 9480805457 ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಹಕರಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

