ಉಡುಪಿ: ಮಟ್ಕಾ-ಜುಗಾರಿ ಆಟಕ್ಕೆ ಸಂಬಂಧಿಸಿ ಉಡುಪಿ ನಗರ ಠಾಣೆಯ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈಶ್ವರ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈಶ್ವರ ಅವರು ಕರಾವಳಿ ಬೈಪಾಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ-ಜುಗಾರಿ ಬರೆಯುತ್ತಿದ್ದರು.

