ಉಡುಪಿಯ ಖ್ಯಾತ ನೇಮಕಾತಿ ಕಂಪೆನಿಯಲ್ಲಿ ಉದ್ಯೋಗವಕಾಶವಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಐಟಿ ರಿಕ್ರೂಟರ್, ನಾನ್ ಐಟಿ ರಿಕ್ರೂಟರ್ ಅಥವಾ ಸೀನಿಯರ್ ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಮೂರೂ ಹುದ್ದೆಗಳಿಗೂ ಸೂಕ್ತ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಐದರಿಂದ ಆರು ವರ್ಷದ ಕೆಲಸದ ಅನುಭವ ಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು careerlinkudupi@gmail.com ಈ ಇಮೇಲ್ ವಿಳಾಸಕ್ಕೆ ಕಳುಹಿಸಬಹುದು.


