ಉತ್ತರಾಖಂಡ ರಾಜ್ಯದ ಉನ್ನತ ಶಿಕ್ಷಣ ಮತ್ತು ಆರೋಗ್ಯ ಸಚಿವರಾದ ಡಾ| ಧನ್ ಸಿಂಗ್ ರಾವತ್ ಇಂದು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರ ನಿವಾಸದ ಗೋಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಗೋಶಾಲೆಯ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಗೋವುಗಳೊಂದಿಗೆ ಸ್ವಲ್ಪ ಸಮಯ ಕಳೆದರು. ನಂತರ ಉಭಯ ನಾಯಕರ ಉಭಯ ಕುಶಲೋಪರಿ , ಮಾತುಕತೆ ನಡೆಸಲಾಯಿತು.



