ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಮಂಗಳವಾರ (ಸೆ.23) ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸರ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದಾರೆ. ಆರೋಪಿ ಚಿನ್ನಯ್ಯ ಬುರುಡೆ ಪ್ರಕರಣದ ಬಗ್ಗೆ ಹೇಳಿಕೆ ನೀಡಲಿದ್ದಾನೆ. ನ್ಯಾಯಾಧೀಶರ ಮುಂದೆ ಚಿನ್ನಯ್ಯನನ್ನು ಹಾಜರುಪಡಿಸಿ ಹೇಳಿಕೆ ಪಡೆಯಲಿದ್ದಾರೆ

