ಕುಂದಾಪುರದ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಶೋರೂಮ್ ನಲ್ಲಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.
ಖಾಲಿ ಇರುವ ಹುದ್ದೆಗಳ ವಿವರ :
- ಶೋರೂಮ್ ಸೇಲ್ಸ್ ಎಕ್ಸಿಕ್ಯೂಟಿವ್
- ಅಕೌಂಟೆಂಟ್
- ಬಿಲ್ಲಿಂಗ್, ಕ್ಯಾಷಿಯರ್
- ಫೈನಾನ್ಸ್ ಎಕ್ಸಿಕ್ಯೂಟಿವ್
- ಟೆಕ್ನಿಷಿಯನ್
ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನದೊಂದಿಗೆ ಇತರೆ ಸೌಲಭ್ಯಗಳು.
ತಕ್ಷಣ ಸಂಪರ್ಕಿಸಿ
9071275778, 9148688988


