ಮಂಗಳೂರು : 1997 ರಲ್ಲಿ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿ. ಚಿಕ್ಕ ಹನುಮ@ಚಿಕ್ಕ ಹನುಮಂತಪ್ಪ ಬಂಧಿತ ಆರೋಪಿ. ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ. ಆಂಧ್ರಪ್ರದೇಶ ರಾಜ್ಯದ ಅನ್ನಮಯ್ಯ ಜಿಲ್ಲೆಯ ಮದನಪಳ್ಳೆ ಎಂಬಲ್ಲಿ ಬಂಧನ.

11-10-1997ರಂದು ನಡೆದಿದ್ದ ಜೋಡಿ ಕೊಲೆ ಪ್ರಕರಣ. ಉರ್ವ ಮಾರಿಗುಡಿ ಕ್ರಾಸ್ ಬಳಿಯ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ್ದ ದಂಡುಪಾಳ್ಯ ಗ್ಯಾಂಗ್. ಮನೆಯಲ್ಲಿದ್ದ ಲೂವಿಸ್ ಡಿಮೆಲ್ಲೋ(80), ರಂಜಿತ್ ವೇಗಸ್(19) ನ್ನು ಕೊಲೆ ಮಾಡಿದ್ದ ದಂಡುಪಾಳ್ಯ ಗ್ಯಾಂಗ್. ಕೊಲೆ ಮಾಡಿ ಚಿನ್ನಾಭರಣಗಳ್ನು ದೊಚಿಕೊಂಡು ಪರಾರಿಯಾಗಿದ್ದ ಗ್ಯಾಂಗ್. ಚಿಕ್ಕ ಹನುಮಂತಪ್ಪ ಸೇರಿದಂತೆ ಕೃತ್ಯ ನಡೆಸಿದ್ದ ಗ್ಯಾಂಗ್ ನ ಎಂಟು ಸದಸ್ಯರು. ಪ್ರಕರಣದ ವಿಚಾರಣೆ ಮುಕ್ತಾಯಗೊಂಡು ಆಪಾದಿತರು ದೋಷಿಗಳೆಂದು ತೀರ್ಪು ನೀಡಿರುವ ನ್ಯಾಯಾಲಯ. ಆದ್ರೆ ಹೆಸರು ಬದಲಿಸಿಕೊಂಡು ನಾಪತ್ತೆಯಾಗಿದ್ದ ಆರೋಪಿ ಚಿಕ್ಕ ಹನುಮ.

ಚಿಕ್ಕ ಹನುಮ ಚಿಕ್ಕ ಹನುಮಂತಪ್ಪ ಕೆ.ಕೃಷ್ಣಪ್ಪ@ಕೃಷ್ಣ ಎಂದು ಹೆಸರು ಬದಲಿಸಿಕೊಂಡಿದ್ದ ಆರೋಪಿ. ಮಂಗಳೂರು ಪೊಲೀಸ್ ಕಮಿಷನರ್ ಸುದೀರ್ ಕುಮಾರ್ ರೆಡ್ಡಿ ಹೇಳಿಕೆ
