ಉಡುಪಿ : ಕರಾವಳಿಯಲ್ಲಿ ಇಂದು ಗುರುವಾರ ಚಂದ್ರ ದರ್ಶನ ಆದ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ಶುಕ್ರವಾರ ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತರ್(ರಮ್ಜಾನ್) ಹಬ್ಬವನ್ನು ಆಚರಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಸಂಯುಕ್ತ
ಜಮಾಅತ್ ಖಾಝಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.

