ಐಪಿಎಲ್ 2026 ರ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ 5ಹೈದ್ರಾಬಾದ್ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ ಹೈದ್ರಾಬಾದ್ ನಿಗದಿತ 20 ಓವರ್ ಗಳಲ್ಲಿ 201 ರನ್ ಗಳಿಸಿತು. ಸನ್ ರೈಸರ್ ಪರ ಇಶಾನ್ ಕಿಶನ್ (80) ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು.
202 ರನ್ನುಗಳ ಗುರಿ ಬೆನ್ನಟ್ಟಿದ ಆರ್ಸಿಬಿ ತಂಡ ಕೇವಲ 15.ಏ ಓವರ್ ಗಳಲ್ಲಿ ಗೆಲುವಿನ ನಗೆ ಬೀರಿತು. ಆರ್ಸಿಬಿ ಪರ ಕೊಹ್ಲಿ (69), ಪಡಿಕ್ಕಲ್ (61) ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಮೂಲಕ ಸುಲಭ ಜಯ ಸಾಧಿಸಿತು.

