ಉಡುಪಿ : ಜಿಲ್ಲೆಯ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಇಲ್ಲಿ ಮಹಿಳೆಯರಿಗೆ ಅಕ್ಕಪಡೆಯ ಕರ್ತವ್ಯಗಳು, ಮಕ್ಕಳ ಸುರಕ್ಷತೆ, ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುವ ದೌರ್ಜನ್ಯ, ಮಹಿಳೆಯರ ಮತ್ತು ಮಕ್ಕಳ ಸಹಾಯವಾಣಿ 181, 1098 ಹಾಗೂ ಸೈಬರ್ ಕ್ರೈಂ ಸಹಾಯವಾಣಿ 1930 ಮತ್ತು 112 ಬಗ್ಗೆ ಮಾಹಿತಿಯನ್ನು ದಿನಾಂಕ 15/04/2026 ರಂದು ನೀಡಲಾಯಿತು.


