ಕರಾವಳಿಯ ಹೆಸರಾಂತ ಮೊಬೈಲ್ ಶೋರೂಮ್ ನಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.
ಮಾರ್ಕೆಟಿಂಗ್ ನಲ್ಲಿ ಆಸಕ್ತಿ ಹೊಂದಿರುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನದೊಂದಿಗೆ ಇತರೆ ಸೌಲಭ್ಯಗಳನ್ನು ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ತಕ್ಷಣ ಸಂಪರ್ಕಿಸಿ
98862 45522


