ಮೇಷ
ಅಧಿಕ ಧನಾಗಮನ, ಪ್ರೀತಿ ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ
ವೃಷಭ
ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ,ಆರೋಗ್ಯದಲ್ಲಿ ವ್ಯತ್ಯಾಸ
ಮಿಥುನ
ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವುದು
ಕಟಕ
ಸ್ನೇಹಿತರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ
ಸಿಂಹ
ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ
ಕನ್ಯಾ
ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯಮದವರಿಗೆ ಅನುಕೂಲ, ಉತ್ತಮ ಅವಕಾಶ
ತುಲಾ
ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಕಲ್ಪನೆಗಳಲ್ಲಿ ವಿಹರಿಸುವಿರಿ,ಸ್ವಂತ ಉದ್ಯಮ ವ್ಯವಹಾರದಲ್ಲಿ ಲಾಭ, ಕೆಲಸ ಕಾರ್ಯಗಳಲ್ಲಿ ಅನುಕೂಲ
ವೃಶ್ಚಿಕ
ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ ಮತ್ತು ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ
ಧನಸ್ಸು
ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ
ಮಕರ
ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು.
ಕುಂಭ
ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ ,ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.
ಮೀನ
ಮಕ್ಕಳಿಂದ ಆಕಸ್ಮಿಕ ನೋವು, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು ಉತ್ಪತ್ತಿ, ಆಯುಷ್ಯ ವೇದಾಂತ ಜ್ಞಾನದ ಬಗ್ಗೆ ಚಿಂತೆ.

