ಉಡುಪಿ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮದ ಅಂಗವಾಗಿ ಕೃಷ್ಣಾರ್ಘ್ಯಪ್ರಧಾನ ನೆರವೇರಿತು.
ಶ್ರೀಕೃಷ್ಣಾಪುರ ಮಠಾಧೀಶ ವಿದ್ಯಾಸಾಗರತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥರು ಶ್ರೀಕೃಷ್ಣನಿಗೆ ಕೃಷ್ಣಾರ್ಘ್ಯ ಸಮರ್ಪಿಸಿದರು.
ನಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಕೃಷ್ಣನಿಗೆ ಅರ್ಘ್ಯ ಸಮರ್ಪಿಸಿ ಭಕ್ತಿ ಮೆರೆದರು.

