ಉಡುಪಿ: ಕೇರಳದ ರಾಜ್ಯಸಭಾ ಸದಸ್ಯ ಹಾಗೂ ಆರ್ಎಸ್ಎಸ್ ಪ್ರಚಾರಕರಾದ ಸದಾನಂದ ಮಾಸ್ಟರ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಅವರು ಸದಾನಂದ ಮಾಸ್ಟರ್ ಅವರಿಗೆ ಪ್ರಸಾದ ನೀಡಿ ಗೌರವಿಸಿದರು.

