ಉಡುಪಿ: ಸೃಜನಾತ್ಮಕ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಲಭ್ಯವಿದ್ದು, ವೀಡಿಯೋ ಎಡಿಟರ್, ಗ್ರಾಫಿಕ್ ಡಿಸೈನರ್ ಹಾಗೂ ಟೆಲಿಕಾಲರ್ (ಮಹಿಳೆ) ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ವೀಡಿಯೋ ಎಡಿಟರ್ ಮತ್ತು ಗ್ರಾಫಿಕ್ ಡಿಸೈನರ್ ಹುದ್ದೆಗೆ ಕನಿಷ್ಠ 1 ವರ್ಷದ ಅನುಭವ ಅಗತ್ಯವಿದ್ದು, ಆಕರ್ಷಕ ವೇತನ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು 9663579219 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದು.

