ಮೇಷಮೇಷ ರಾಶಿಯವರಿಗೆ ಇಂದು ಕೆಲಸ ಮತ್ತು ವ್ಯಾಪಾರದ ದೃಷ್ಟಿಯಿಂದ ಉತ್ತಮ ದಿನವಾಗಿರಲಿದೆ. ಗುರು, ಶುಕ್ರ ಮತ್ತು ಬುಧನ ಪ್ರಭಾವದಿಂದ ಬುದ್ಧಿವಂತಿಕೆ ಹಾಗೂ ಸಂವಹನ ಕೌಶಲ್ಯ ಉತ್ತಮವಾಗಿ ಬಳಕೆಯಾಗಲಿದೆ. ವ್ಯಾಪಾರಸ್ಥರಿಗೆ ಲಾಭದಾಯಕ ಅವಕಾಶಗಳು ಸಿಗಬಹುದು ಮತ್ತು ಉತ್ತಮ ವ್ಯವಹಾರ ಕುದುರಿಸುವ ಸಾಧ್ಯತೆ ಇದೆ. ತಾಂತ್ರಿಕ ವಸ್ತುಗಳು ಅಥವಾ ನಿಮ್ಮಿಷ್ಟದ ಹವ್ಯಾಸಗಳಿಗೆ ಹಣ ಖರ್ಚು ಮಾಡಬಹುದು. ಆದರೆ ಉತ್ಸಾಹದ ಭರದಲ್ಲಿ ದೊಡ್ಡ ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಕುಟುಂಬದಲ್ಲಿ ಸಂಗಾತಿಯ ಸಂಪೂರ್ಣ ಬೆಂಬಲ…
Author: Karavali TV
ಚಿಕ್ಕಮಗಳೂರು: ರಾಜ್ಯದಲ್ಲಿ ಬಹುಕಾಲದಿಂದ ಬಾಕಿ ಉಳಿದಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಜನವರಿ 15ರೊಳಗೆ ನಡೆಸುವ ಉದ್ದೇಶವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮೀಸಲಾತಿ ಪಟ್ಟಿಯನ್ನು ನಾಳೆ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು. ಕರಡು ಮೀಸಲಾತಿ ಪ್ರಕಟವಾದ ಬಳಿಕ ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಲಾಗುತ್ತದೆ…
ನವರಾತ್ರಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 11ರಿಂದ 19ರವರೆಗೆ ನವರಾತ್ರಿ ಆಚರಣೆ ನಡೆಯಲಿದ್ದು, ಒಂಬತ್ತು ದಿನಗಳ ಕಾಲ ದೇವಿಯ ವಿವಿಧ ರೂಪಗಳನ್ನು ವಿಶೇಷವಾಗಿ ಆರಾಧಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರತಿದಿನ ದೇವಿಯ ಆಯಾ ರೂಪಕ್ಕೆ ವಿಶೇಷ ನೈವೇದ್ಯ ಅರ್ಪಿಸುವ ಸಂಪ್ರದಾಯವೂ ಇದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ನಿರ್ದಿಷ್ಟ ನೈವೇದ್ಯಗಳನ್ನು ಸಮರ್ಪಿಸುವುದರಿಂದ ಆರೋಗ್ಯ, ಸುಖ-ಶಾಂತಿ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಎಂದು ಹೇಳಲಾಗುತ್ತದೆ. ನವರಾತ್ರಿಯ ಮೊದಲ ದಿನ ಶೈಲಪುತ್ರಿ ದೇವಿಯನ್ನು ಆರಾಧಿಸಲಾಗುತ್ತದೆ. ಈ ದಿನ…
ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ(MITK) ವತಿಯಿಂದ “MITK AI VISION 24H – ರಾಷ್ಟ್ರೀಯ ಮಟ್ಟದ 24 ಗಂಟೆಗಳ ಹ್ಯಾಕಥಾನ್” ಅನ್ನು 9 ಮತ್ತು 10 ಅಕ್ಟೋಬರ್ 2026 ರಂದು ಎಂ ಐ ಟಿ ಕುಂದಾಪುರದ ದಲ್ಲಿ ಆಯೋಜಿಸಲಾಗಿದೆ.ವಿದ್ಯಾರ್ಥಿಗಳು ಮತ್ತು ಯುವ ನವೋದ್ಯಮಿಗಳಲ್ಲಿ ಕೃತಕ ಬುದ್ಧಿಮತ್ತೆ (AI), ನವೀನ ಚಿಂತನೆ, ಸೃಜನಶೀಲತೆ, ತಾಂತ್ರಿಕ ಕೌಶಲ್ಯಗಳು ಹಾಗೂ ಸಮಸ್ಯೆ ಪರಿಹರಿಸುವ ಸಾಮರ್ಥ್ಯಗಳನ್ನು ಉತ್ತೇಜಿಸುವುದು ಈ ಹ್ಯಾಕಥಾನ್‌ನ ಪ್ರಮುಖ ಉದ್ದೇಶವಾಗಿದೆ. ದೇಶದ…
ನವದೆಹಲಿ: ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ವೃಂದಾವನದ ಪ್ರೇಮಾನಂದ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಕ್ಕಾಗಿ ₹5 ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ ಈ ಆರೋಪಕ್ಕೆ ಕೊಹ್ಲಿ ಅವರ ಅಧಿಕೃತ ವಕ್ತಾರರು ಸ್ಪಷ್ಟನೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಅವರು ಪ್ರೇಮಾನಂದ ಮಹಾರಾಜ್ ಅವರ ಮೇಲಿನ ನಂಬಿಕೆ ಹಾಗೂ ಗೌರವದ ಕಾರಣದಿಂದ ಆಶ್ರಮಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಗಳಿಗೆ ಯಾವುದೇ ಹಣಕಾಸಿನ ವ್ಯವಹಾರ…
ಉಡುಪಿ: ಮಕ್ಕಳಲ್ಲಿ ಆನ್‌ಲೈನ್ ಗೇಮ್‌ಗಳ ವ್ಯಸನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ. ಆನ್‌ಲೈನ್ ಗೇಮ್‌ಗಳಿಗೆ ಅತಿಯಾಗಿ ಒಳಗಾಗುವುದರಿಂದ ಮಕ್ಕಳ ಮಾನಸಿಕ ಆರೋಗ್ಯ, ನಡವಳಿಕೆ ಹಾಗೂ ದೈನಂದಿನ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಪೋಷಕರು ಮಕ್ಕಳ ಆನ್‌ಲೈನ್ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಆನ್‌ಲೈನ್ ಗೇಮ್‌ಗಳಲ್ಲಿ ಮಕ್ಕಳಿಗೆ ಅಪರಿಚಿತ ವ್ಯಕ್ತಿಗಳಿಂದ ಸ್ನೇಹದ ವಿನಂತಿಗಳು ಬರಬಹುದು. ಇಂತಹ ವ್ಯಕ್ತಿಗಳೊಂದಿಗೆ ವೈಯಕ್ತಿಕ…
ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪಂಚಮ ವರ್ಷದ ದಸರಾ ಮಹೋತ್ಸವದ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಡಾ. ಜಿ. ಶಂಕರ್ ಅವರ ಮಾರ್ಗದರ್ಶನದಲ್ಲಿ, ಕ್ಷೇತ್ರದ ಸಂಘ, ಕ್ಷೇತ್ರಾಡಳಿತ ಸಮಿತಿ ಹಾಗೂ ಭಕ್ತರ ಸಹಭಾಗಿತ್ವದಲ್ಲಿ ಅ.11ರಿಂದ ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಾಡಿನಾದ್ಯಂತ ಗಮನ ಸೆಳೆದಿರುವ ಉಚ್ಚಿಲ ದಸರಾ ಈ ಬಾರಿ ಮತ್ತಷ್ಟು ವೈಭವದಿಂದ ನಡೆಯಲಿದೆ. ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಗಳ ರಚನೆ ಕಾರ್ಯ ನಡೆಯುತ್ತಿದ್ದು, ಉದ್ಯಾವರ…
ಮಾಸ್ಕೋ: ರಷ್ಯಾದ ಕಪ್ಪು ಸಮುದ್ರ ಕರಾವಳಿಯ ಸಮೀಪ ಕಚ್ಚಾ ತೈಲ ಸಾಗಿಸುತ್ತಿದ್ದ ಲೈಬೀರಿಯಾ ಧ್ವಜದ ತೈಲ ಟ್ಯಾಂಕರ್ ಮೇಲೆ ಉಕ್ರೇನ್‌ನ ನೌಕಾ ಡ್ರೋನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ. ದಾಳಿಯ ಬಳಿಕ ಟ್ಯಾಂಕರ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಹಡಗಿನಲ್ಲಿದ್ದ 23 ಮಂದಿ ಭಾರತೀಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ರಷ್ಯಾದ ಸಾರಿಗೆ ಸಚಿವಾಲಯ ತಿಳಿಸಿದೆ. ಪ್ರವಾಸಿ ತಾಣವಾಗಿರುವ ಸೋಚಿ ನಗರದ ಸಮೀಪ ಸಮುದ್ರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾಳಿಯ…
ಮೇಷಮೇಷ ರಾಶಿಯವರಿಗೆ ಇಂದು ಮಂಗಳನ ನೀಚಭಂಗ ಯೋಗದಿಂದ ಕೆಲವು ಅನುಕೂಲಕರ ಫಲಗಳು ದೊರೆಯಬಹುದು. ಆದರೆ ಐದನೇ ಮನೆಯಲ್ಲಿ ರೂಪುಗೊಳ್ಳುವ ಗ್ರಹಣ ಯೋಗವು ಮಕ್ಕಳ ವಿಚಾರದಲ್ಲಿ ಮಾನಸಿಕ ಗೊಂದಲಕ್ಕೆ ಕಾರಣವಾಗಬಹುದು. ಕೆಲಸದಲ್ಲಿ ಕೆಲವು ಅಡೆತಡೆಗಳು ಎದುರಾಗುವ ಸಾಧ್ಯತೆ ಇದ್ದು, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆಯೂ ಎಚ್ಚರಿಕೆ ವಹಿಸುವುದು ಉತ್ತಮ. ವಿದ್ಯಾರ್ಥಿಗಳು ಅಧ್ಯಯನದತ್ತ ಹೆಚ್ಚಿನ ಗಮನ ಹರಿಸಬೇಕು. ಏಕಾಗ್ರತೆಯ ಕೊರತೆ ಅಥವಾ ಮನಸ್ಸಿನ ಗೊಂದಲದಿಂದ ಓದಿನಲ್ಲಿ ಹಿನ್ನಡೆಯಾಗಬಹುದು. ಪ್ರೇಮ ಸಂಬಂಧದಲ್ಲಿ ಸಣ್ಣ ವಿಷಯಗಳು…
ಬೆಂಗಳೂರು: ರಾಜ್ಯ ಸರ್ಕಾರವು ಕನ್ನಡಿಗರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ಮುಟ್ಟಿಸಲು ಮುಂದಾಗಿದ್ದು, ಹಾಲಿನ ದರ ಲೀಟರ್‌ಗೆ 8 ರೂಪಾಯಿ ಹಾಗೂ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದೆ. ದಿನಬಳಕೆಯ ಅತ್ಯಗತ್ಯ ವಸ್ತುವಾದ ಹಾಲು ಮತ್ತು ಸಾರಿಗೆ ವೆಚ್ಚ ಒಂದೇ ಬಾರಿಗೆ ದುಬಾರಿಯಾಗುತ್ತಿರುವುದು ರಾಜ್ಯದ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರಿಗೆ ದೊಡ್ಡ ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಹಾಲಿನ ದರ ಏರಿಕೆ ಮತ್ತು…
