ಕಾಪು: ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಘಟಕದಲ್ಲಿ ಬೆಳಗ್ಗಿನ ಜಾವ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕ್ಷಣಾರ್ಧದಲ್ಲೇ ಘಟಕದಲ್ಲಿ ದಾಸ್ತಾನು ಇರಿಸಿದ್ದ ಕೊಬ್ಬರಿಗೆ ಬೆಂಕಿ ವ್ಯಾಪಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಎರಡು ವಾಹನಗಳು ಧಾವಿಸಿದ್ದು, ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಳಿನಿ ಪುಷ್ಪಲತಾ ಸಾಲಿಯನ್ಸ್ ಅವರ ಮಾಲಕತ್ವದ ಈ ಘಟಕದಲ್ಲಿ ದಾಸ್ತಾನು ಇರಿಸಿದ್ದ ಅಪಾರ ಪ್ರಮಾಣದ…
Author: Karavali TV
ಮೇಷಮೇಷ ರಾಶಿಯವರಿಗೆ ಇಂದು ವೃತ್ತಿಪರರಾಗಿರಿ ಮತ್ತು ನಿಮ್ಮ ಉತ್ತಮ ನಡವಳಿಕೆಯೇ ನಿಮಗೆ ವರವಾಗಲಿದೆ. ನಿಮ್ಮನ್ನು ನಂಬಿರಿ ಮತ್ತು ಯಾವುದೇ ಹೊಸ ಅಪಾಯಗಳನ್ನು ತೆಗೆದುಕೊಳ್ಳಲು ಹಿಂಜರಿಯದಿರಿ, ಏಕೆಂದರೆ ಅದು ನಿಮಗೆ ಉತ್ತಮ ಯಶಸ್ಸನ್ನು ನೀಡುತ್ತದೆ. ಮುಂಬರುವ ದಿನಗಳಲ್ಲಿ ಹಣಕಾಸಿನ ಬಜೆಟ್ ಅನ್ನು ಅರ್ಥಮಾಡಿಕೊಳ್ಳಲು ಕಲಿಯಿರಿ. ಇಂದು ಬದಲಾವಣೆಯ ದಿನವಾಗಿದ್ದರೂ, ಹಠಾತ್ ಆಶ್ಚರ್ಯವು ಸವಾಲಾಗಿ ಬರಬಹುದು ಮತ್ತು ನಿಮ್ಮನ್ನು ಆರ್ಥಿಕ ತೊಂದರೆಯ ಪರಿಸ್ಥಿತಿಗೆ ತಳ್ಳಬಹುದು ಎಂಬುದನ್ನು ನೆನಪಿನಲ್ಲಿಡಿ. ಏಕಾಗ್ರತೆ ಮತ್ತು ಜಾಗರೂಕರಾಗಿರಿ. ದೈಹಿಕ…
ಹೆಬ್ರಿ: ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ಒತ್ತಾಯಿಸಿರುವಂತೆ ಭೌತಿಕ ಸಮೀಕ್ಷೆ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕಸ್ತೂರಿರಂಗನ್ ವರದಿ ವ್ಯಾಪ್ತಿಯ ಜನರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ವಾಸ್ತವ ಸಮಸ್ಯೆಗಳನ್ನು ತಿಳಿದುಕೊಳ್ಳಲು ಖುದ್ದಾಗಿ ಇಲ್ಲಿಗೆ ಬಂದಿದ್ದೇನೆ ಎಂದರು. ವರದಿ ಕುರಿತು ಜನರ ಅಭಿಪ್ರಾಯಗಳನ್ನು…
ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಸಮಗ್ರ ಅಭಿವೃದ್ಧಿಗೆ ಹೊಸ ಬಾಷ್ಯ ಬರೆಯುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆದಿದೆ. ಸಭೆಯಲ್ಲಿ ಒಟ್ಟು 40 ಪ್ರಮುಖ ವಿಷಯಗಳಿಗೆ ಅಧಿಕೃತ ಅಂಕಿತ ಬಿದ್ದಿದ್ದು, ಒಟ್ಟು ₹32,611 ಕೋಟಿ ರೂಪಾಯಿಗಳ ಬೃಹತ್ ಅಭಿವೃದ್ಧಿ ಯೋಜನೆಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ‘ಮಂಗಳೂರು ಜಿಲ್ಲೆ’ ಎಂದು ಬದಲಾಯಿಸುವ ಪ್ರಸ್ತಾಪಕ್ಕೆ ಸಂಪುಟ…
ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ತುಳುನಾಡಿನ ಜನರ ಹಲವು ದಶಕಗಳ ನಿರಂತರ ಹೋರಾಟಕ್ಕೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಸೆಪ್ಟೆಂಬರ್ 18ರಂದು ನಡೆದ ಈ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನವು ಕರಾವಳಿ ಭಾಗದ ಕೋಟ್ಯಂತರ ತುಳು ಭಾಷಿಕರ ಸುದೀರ್ಘ ದಿನಗಳ ನಿರೀಕ್ಷೆಯನ್ನು ಕೊನೆಗೂ ಈಡೇರಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ತುಳುನಾಡಿನಾದ್ಯಂತ ತುಳು…
ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಪೂರ್ಣಕುಂಭ ಸ್ವಾಗತದೊಂದಿಗೆ ಸಿಎಂ ಅವರನ್ನು ಬರಮಾಡಿಕೊಳ್ಳಲಾಗಿದ್ದು, ವಿವಿಧ ಕಲಾತಂಡಗಳಿಂದ ಭವ್ಯ ಸ್ವಾಗತ ನೀಡಲಾಯಿತು. ಸಿಎಂ ಪರವಾಗಿ ಶ್ರೀ ಮಂಜುನಾಥ ಸ್ವಾಮಿಗೆ ರುದ್ರಾಭಿಷೇಕ ನೆರವೇರಿಸಲಾಯಿತು. ಬಳಿಕ ಡಿ.ಕೆ. ಶಿವಕುಮಾರ್ ಅವರ ವತಿಯಿಂದ ದೇವಸ್ಥಾನದಲ್ಲಿ ಮಧ್ಯಾಹ್ನದ ಅನ್ನದಾನ ಸೇವೆ ನಡೆಯಿತು.
ಉಡುಪಿ: ಮಣಿಪಾಲದ ಪೆರಂಪಳ್ಳಿ ಬ್ರಿಡ್ಜ್ ಬಳಿ ಕಾರಿನಲ್ಲಿ MDMA ಮಾದಕ ವಸ್ತು ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು, ಸೆಪ್ಟೆಂಬರ್ 17ರಂದು KA19-MK-2021 ನೋಂದಣಿ ಸಂಖ್ಯೆಯ ಮಾರುತಿ ಸ್ವಿಫ್ಟ್ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಕ್ಬರ್ ಮಹಮ್ಮದ್ ಬ್ಯಾರಿ ಹಾಗೂ ಸೈಯದ್ ಸುಹೇಲ್ ಎಂಬವರನ್ನು ಬಂಧಿಸಲಾಗಿದ್ದು, ಸುಮಾರು ₹1 ಲಕ್ಷ ಮೌಲ್ಯದ 30…
ಮೇಷ ಇಂದು ಮೇಷ ರಾಶಿಯವರ ಜೀವನದಲ್ಲಿ ಸಂತಸದ ವಾತಾವರಣ ಇರಲಿದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ನೀವು ಮಾಡುತ್ತಿರುವ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶ ದೊರೆಯುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಬಡ್ತಿ, ಸಂಬಳ ಹೆಚ್ಚಳ ಅಥವಾ ಕೆಲಸದ ಮೌಲ್ಯಮಾಪನದಲ್ಲಿ ಉತ್ತಮ ಸುದ್ದಿ ಸಿಗಬಹುದು. ನಿಮ್ಮ ಕೆಲಸ ಮಾಡುವ ರೀತಿ ಮತ್ತು ಉತ್ತಮ ಸ್ವಭಾವದಿಂದ ಸಹೋದ್ಯೋಗಿಗಳು ಹಾಗೂ ಮೇಲಧಿಕಾರಿಗಳ ಮೆಚ್ಚುಗೆ ಪಡೆಯುವಿರಿ. ಹಣಕಾಸಿನ ವಿಚಾರದಲ್ಲಿ ಇಂದು ಸ್ವಲ್ಪ ಎಚ್ಚರಿಕೆ ಅಗತ್ಯ. ಯಾರಿಗೂ ಸುಲಭವಾಗಿ…
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಗುರುವಾರ ಅಧಿಕಾರ ಸ್ವೀಕರಿಸಿದರು. ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮನ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಕಿಶನ್ ಹೆಗ್ಡೆ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರನ್ನು ತಲುಪಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕೆಲಸ ಮಾಡುವುದಾಗಿ ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಾತನಾಡಿ, ಇದು ಅಧಿಕಾರ ಹಸ್ತಾಂತರವಲ್ಲ, ಜವಾಬ್ದಾರಿ ಹಸ್ತಾಂತರ…
ಉಡುಪಿ: ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಡಿವೈಎಸ್‌ಪಿ ಹಾಲಮೂರ್ತಿ ರಾವ್ ಹಾಗೂ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಕಟ್ಟಡ ಪರವಾನಿಗೆ ಅರ್ಜಿಗಳ ವಿಲೇವಾರಿ, ಪಂಚಾಯಿತಿ ಆಡಳಿತ ಹಾಗೂ ಸಾರ್ವಜನಿಕ ಸೇವೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿತು. ಚುನಾವಣಾ ಸಂದರ್ಭ ಮನೆ ನಿವೇಶನ ನೀಡುವುದಾಗಿ ಭರವಸೆ ನೀಡಿ ಸುಮಾರು 400 ಅರ್ಜಿಗಳನ್ನು ಪಡೆದಿರುವ ಆರೋಪದ…
