Author: Karavali TV

ಬ್ರಹ್ಮಾವರ: ಕರಾವಳಿ ಭಾಗದ ಜನರಿಗೆ ಅತ್ಯಾಧುನಿಕ ಹಾಗೂ ಉನ್ನತ ಮಟ್ಟದ ದಂತ ವೈದ್ಯಕೀಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ‘ಅಕ್ಷಯ ಡೆಂಟಲ್ ಕೇರ್’ (ಮಲ್ಟಿಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್) ಸಂಸ್ಥೆಯು 2026ರ ಸೆಪ್ಟೆಂಬರ್ 17ರಂದು ಅಧಿಕೃತವಾಗಿ ಶುಭಾರಂಭಗೊಳ್ಳಲಿದೆ. ಇಡೀ ಕುಟುಂಬದ ಹಲ್ಲು ಹಾಗೂ ದವಡೆಯ ಆರೋಗ್ಯ ರಕ್ಷಣೆಗೆ ಅಗತ್ಯವಿರುವ ಎಲ್ಲಾ ರೋಗನಿರೋಧಕ ಮತ್ತು ಉಪಶಮನ ಚಿಕಿತ್ಸೆಗಳನ್ನು ಒಂದೇ ಸೂರಿನಡಿ ನೀಡುವುದು ಈ ನೂತನ ಕೇಂದ್ರದ…

Read More

ಮಂಗಳೂರು: ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಮತ್ತು ಮಕ್ಕಳ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿ ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಗುಣಮಟ್ಟ, ತಯಾರಿಕಾ ಪ್ರಕ್ರಿಯೆ ಹಾಗೂ ಸ್ವಚ್ಛತಾ ವ್ಯವಸ್ಥೆಯನ್ನು ಪರಿಶೀಲಿಸಲಾಯಿತು. ಪುಷ್ಠಿ ಆಹಾರ, ಮಿಲ್ಲೆಟ್ ಲಡ್ಡು ಪೌಡರ್ ಮತ್ತು ಸಾಂಬಾರ್ ಪೌಡರ್‌ನ ಮಾದರಿಗಳನ್ನು ಸಂಗ್ರಹಿಸಿ ಅಧಿಕೃತ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ಯಾಕಿಂಗ್‌ನಲ್ಲಿ ಯಂತ್ರೋಪಕರಣ ಬಳಕೆ, ಗುಣಮಟ್ಟದ ಫುಡ್‌ಗ್ರೇಡ್…

Read More

ದೆಹಲಿ: ಆನ್‌ಲೈನ್ ಶಾಪಿಂಗ್‌ನಲ್ಲಿ ಗ್ರಾಹಕರಿಗೆ ಹೆಚ್ಚಿನ ಪಾರದರ್ಶಕತೆ ಮತ್ತು ರಕ್ಷಣೆ ನೀಡಲು ಕೇಂದ್ರ ಸರ್ಕಾರ ಇ-ಕಾಮರ್ಸ್ ನಿಯಮಗಳಿಗೆ ಮಹತ್ವದ ತಿದ್ದುಪಡಿ ತರಲು ಮುಂದಾಗಿದೆ. 2027ರ ಜನವರಿ 1ರಿಂದ ಪ್ರಮುಖ ಇ-ಕಾಮರ್ಸ್ ವೇದಿಕೆಗಳಲ್ಲಿ 9 ಹೊಸ ನಿಯಮಗಳು ಜಾರಿಗೆ ಬರಲಿವೆ. ಉತ್ಪನ್ನದ ಕಳೆದ 30 ದಿನಗಳ ಕನಿಷ್ಠ ಬೆಲೆ ಪ್ರದರ್ಶನ, ಸರ್ಚ್‌ ರಿಸಲ್ಟ್‌ನಲ್ಲಿ ಪಾರದರ್ಶಕತೆ ಹಾಗೂ ಪಾವತಿಸಿದ ಜಾಹೀರಾತುಗಳಿಗೆ ‘Sponsored’ ಅಥವಾ ‘Ad’ ಲೇಬಲ್ ಕಡ್ಡಾಯವಾಗಲಿದೆ. ಇದರ ಜೊತೆಗೆ ಡಾರ್ಕ್ ಪ್ಯಾಟರ್ನ್‌ಗಳ…

Read More

ದೆಹಲಿ: ಆನ್‌ಲೈನ್ ಶಾಪಿಂಗ್‌ನಲ್ಲಿ ಗ್ರಾಹಕರಿಗೆ ಹೆಚ್ಚಿನ ಪಾರದರ್ಶಕತೆ ಮತ್ತು ರಕ್ಷಣೆ ನೀಡಲು ಕೇಂದ್ರ ಸರ್ಕಾರ ಇ-ಕಾಮರ್ಸ್ ನಿಯಮಗಳಿಗೆ ಮಹತ್ವದ ತಿದ್ದುಪಡಿ ತರಲು ಮುಂದಾಗಿದೆ. 2027ರ ಜನವರಿ 1ರಿಂದ ಪ್ರಮುಖ ಇ-ಕಾಮರ್ಸ್ ವೇದಿಕೆಗಳಲ್ಲಿ 9 ಹೊಸ ನಿಯಮಗಳು ಜಾರಿಗೆ ಬರಲಿವೆ. ಉತ್ಪನ್ನದ ಕಳೆದ 30 ದಿನಗಳ ಕನಿಷ್ಠ ಬೆಲೆ ಪ್ರದರ್ಶನ, ಸರ್ಚ್‌ ರಿಸಲ್ಟ್‌ನಲ್ಲಿ ಪಾರದರ್ಶಕತೆ ಹಾಗೂ ಪಾವತಿಸಿದ ಜಾಹೀರಾತುಗಳಿಗೆ ‘Sponsored’ ಅಥವಾ ‘Ad’ ಲೇಬಲ್ ಕಡ್ಡಾಯವಾಗಲಿದೆ. ಆನ್‌ಲೈನ್ ಶಾಪಿಂಗ್‌ನಲ್ಲಿ ಬಿಗ್‌ ಚೇಂಜ್:…

Read More

ಬೆಂಗಳೂರು: ರೇಷನ್ ಕಾರ್ಡ್ ಫಲಾನುಭವಿಗಳ ಮರು ಇ-ಕೆವೈಸಿಗೆ ಸೆಪ್ಟೆಂಬರ್ 30 ಅಂತಿಮ ಗಡುವಾಗಿದ್ದು, ಇನ್ನು 15 ದಿನ ಮಾತ್ರ ಬಾಕಿ ಉಳಿದಿವೆ. ರಾಜ್ಯದಲ್ಲಿ 2.67 ಕೋಟಿ ಅರ್ಹ ಫಲಾನುಭವಿಗಳ ಪೈಕಿ ಇದುವರೆಗೆ 97.54 ಲಕ್ಷ ಮಂದಿ ಮಾತ್ರ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಯಿಂದ ಇ-ಕೆವೈಸಿ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಿಜ್ವಾನ್ ಅರ್ಷದ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಮಸ್ಯೆಗಳಿಗೆ…

Read More

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ಸೆಪ್ಟೆಂಬರ್ 17ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಉಡುಪಿಯ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ವಿನಯ್ ಕುಮಾರ್ ಸೊರಕೆ, ಐವನ್ ಡಿ’ಸೋಜಾ, ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Read More

ಮೇಷ ಮೇಷ ರಾಶಿಯವರಿಗೆ ಇಂದು ಅತ್ಯಂತ ಶುಭ ದಿನವಾಗಿರುತ್ತದೆ. ನಿಮ್ಮ ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ನೀವು ಪಡೆಯುತ್ತೀರಿ. ಆದರೂ, ನೀವು ಕೆಲಸದ ನಿಮಿತ್ತ ಇದ್ದಕ್ಕಿದ್ದಂತೆ ಪ್ರಯಾಣಿಸಬೇಕಾಗಬಹುದು. ಪಾಲುದಾರಿಕೆ ವ್ಯವಹಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ವಿಶೇಷ ಸ್ನೇಹಿತರ ಸಹಾಯದಿಂದ, ನೀವು ಹಣಕಾಸಿನ ಮುಗ್ಗಟ್ಟುಗಳಿಂದ ಪರಿಹಾರವನ್ನು ಪಡೆಯುತ್ತೀರಿ. ಉದ್ಯೋಗವನ್ನು ಹುಡುಕುತ್ತಿರುವ ಜನರು ಇಂದು ಒಳ್ಳೆಯ ಸುದ್ದಿ ಪಡೆಯಬಹುದು. ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ವೃಷಭ…

Read More

ಮಂಗಳೂರು: ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಚಿತ್ರ ರಂಗೋಲಿಯಲ್ಲಿ ಮೂಡಿದೆ. ಮೂಲತಃ ಉಡುಪಿಯ ಒಳಕಾಡಿನವರಾದ, ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ರಂಗೋಲಿ ಕಲಾವಿದೆ ವೀಣಾ ಐತಾಳ್ ಅವರು ತಮ್ಮ ಸ್ವಗೃಹದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಂಗೋಲಿ ಚಿತ್ರವನ್ನು ರಚಿಸಿದ್ದಾರೆ. ಕರಾವಳಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವ ಹಿನ್ನೆಲೆಯಲ್ಲಿ ಈ ರಂಗೋಲಿ ಚಿತ್ರವನ್ನು ಸಿದ್ಧಪಡಿಸಲಾಗಿದ್ದು, ಕಲಾಭಿಮಾನಿಗಳ ಗಮನ ಸೆಳೆದಿದೆ.…

Read More

ಉಡುಪಿ: ಮಣಿಪಾಲದ ಲೇಕ್‌ವ್ಯೂ ಕಟ್ಟಡದಲ್ಲಿರುವ ಜನರಲ್ ಸ್ಟೋರ್‌ನಲ್ಲಿ ಮೊಬೈಲ್ ಫೋನ್ ಕಳವು ಮಾಡಿರುವ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಮೊಬೈಲ್ ಕಳವು ಮಾಡಿದ್ದು, ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ವ್ಯಕ್ತಿಯ ಗುರುತು ಪತ್ತೆಗೆ ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಲಾಗಿದೆ. ಈತನ ಬಗ್ಗೆ ಮಾಹಿತಿ ಇದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೆಡಿಪಿ ಸಭೆಗೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಗೈರುಹಾಜರಾಗಿದ್ದಕ್ಕೆ ಉಸ್ತುವಾರಿ ಸಚಿವ ಯು.ಟಿ. ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ “ಪೊಲೀಸ್ ಕಮಿಷನರ್ ಎಲ್ಲಿ?” ಎಂದು ಪ್ರಶ್ನಿಸಿದ ಸಚಿವರಿಗೆ, ಡಿಸಿಪಿ ಸ್ಯಾಮ್ ವರ್ಗೀಸ್ ಸಮಜಾಯಿಷಿ ನೀಡಲು ಮುಂದಾದರು. ಆದರೆ ವಿವರಣೆಯಿಂದ ಸಮಾಧಾನಗೊಳ್ಳದ ಖಾದರ್, “ರೂಲ್ಸ್ ಎಲ್ಲರಿಗೂ ಒಂದೇ” ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು. ಸಭೆಗೆ ಬರಲು ಸಾಧ್ಯವಾಗದಿದ್ದರೆ ಅಧಿಕಾರಿಗಳು ಒಂದು ದಿನ…

Read More