ಮುಂಬೈ: ಜಿಯೋ ಬಳಕೆದಾರರಿಗೆ ಕಂಪನಿಯು ಹೊಸ ಆಫರ್ ಘೋಷಿಸಿದೆ. ಜಿಯೋ ಮತ್ತು ಕ್ಯಾನ್ವಾ ನಡುವಿನ ಪಾಲುದಾರಿಕೆಯಡಿ ಅರ್ಹ ಗ್ರಾಹಕರಿಗೆ 12 ತಿಂಗಳ ಕಾಲ ಉಚಿತವಾಗಿ ಕ್ಯಾನ್ವಾ ಪ್ರೊ ಅಥವಾ ಕ್ಯಾನ್ವಾ ಪ್ರೊ ಲೈಟ್ ಸೌಲಭ್ಯ ದೊರೆಯಲಿದೆ. ಸೆಪ್ಟೆಂಬರ್ 16ರಿಂದ ಮೈಜಿಯೋ ಆ್ಯಪ್ ಮೂಲಕ ಈ ಆಫರ್ ಸಕ್ರಿಯಗೊಳಿಸಬಹುದು. 399 ರೂ.ಗಳ ಯೋಜನೆಯ ಗ್ರಾಹಕರಿಗೆ ಕ್ಯಾನ್ವಾ ಪ್ರೊ ಹಾಗೂ 349 ರೂ.ಗಿಂತ ಹೆಚ್ಚಿನ ದರದ ಪ್ರತಿದಿನ 2 ಜಿಬಿ ಡೇಟಾ ಯೋಜನೆ…
Author: Karavali TV
ಉಡುಪಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಕರಾವಳಿಗರ ಪಾಲಿಗೆ ಹೆಮ್ಮೆಯ ವಿಚಾರವಾಗಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಇದು ಹೊಸ ಬಲ ನೀಡಲಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ. ಕರಾವಳಿಯಲ್ಲಿ ಐಟಿ ಸೇರಿದಂತೆ ವಿವಿಧ ಕಂಪನಿಗಳನ್ನು ಸ್ಥಾಪಿಸಿ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು. ಪ್ರವಾಸೋದ್ಯಮವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಿ ಹೂಡಿಕೆದಾರರನ್ನು ಆಕರ್ಷಿಸುವ ಅಗತ್ಯವಿದೆ ಎಂದು…
ಬ್ರಹ್ಮಾವರ: ಕರಾವಳಿ ಭಾಗದ ಜನರಿಗೆ ಅತ್ಯಾಧುನಿಕ ಹಾಗೂ ಉನ್ನತ ಮಟ್ಟದ ದಂತ ವೈದ್ಯಕೀಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ‘ಅಕ್ಷಯ ಡೆಂಟಲ್ ಕೇರ್’ (ಮಲ್ಟಿಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್) ಸಂಸ್ಥೆಯು 2026ರ ಸೆಪ್ಟೆಂಬರ್ 17ರಂದು ಅಧಿಕೃತವಾಗಿ ಶುಭಾರಂಭಗೊಳ್ಳಲಿದೆ. ಇಡೀ ಕುಟುಂಬದ ಹಲ್ಲು ಹಾಗೂ ದವಡೆಯ ಆರೋಗ್ಯ ರಕ್ಷಣೆಗೆ ಅಗತ್ಯವಿರುವ ಎಲ್ಲಾ ರೋಗನಿರೋಧಕ ಮತ್ತು ಉಪಶಮನ ಚಿಕಿತ್ಸೆಗಳನ್ನು ಒಂದೇ ಸೂರಿನಡಿ ನೀಡುವುದು ಈ ನೂತನ ಕೇಂದ್ರದ…
ಮಂಗಳೂರು: ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಮತ್ತು ಮಕ್ಕಳ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿ ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಗುಣಮಟ್ಟ, ತಯಾರಿಕಾ ಪ್ರಕ್ರಿಯೆ ಹಾಗೂ ಸ್ವಚ್ಛತಾ ವ್ಯವಸ್ಥೆಯನ್ನು ಪರಿಶೀಲಿಸಲಾಯಿತು. ಪುಷ್ಠಿ ಆಹಾರ, ಮಿಲ್ಲೆಟ್ ಲಡ್ಡು ಪೌಡರ್ ಮತ್ತು ಸಾಂಬಾರ್ ಪೌಡರ್‌ನ ಮಾದರಿಗಳನ್ನು ಸಂಗ್ರಹಿಸಿ ಅಧಿಕೃತ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ಯಾಕಿಂಗ್‌ನಲ್ಲಿ ಯಂತ್ರೋಪಕರಣ ಬಳಕೆ, ಗುಣಮಟ್ಟದ ಫುಡ್‌ಗ್ರೇಡ್…
ದೆಹಲಿ: ಆನ್‌ಲೈನ್ ಶಾಪಿಂಗ್‌ನಲ್ಲಿ ಗ್ರಾಹಕರಿಗೆ ಹೆಚ್ಚಿನ ಪಾರದರ್ಶಕತೆ ಮತ್ತು ರಕ್ಷಣೆ ನೀಡಲು ಕೇಂದ್ರ ಸರ್ಕಾರ ಇ-ಕಾಮರ್ಸ್ ನಿಯಮಗಳಿಗೆ ಮಹತ್ವದ ತಿದ್ದುಪಡಿ ತರಲು ಮುಂದಾಗಿದೆ. 2027ರ ಜನವರಿ 1ರಿಂದ ಪ್ರಮುಖ ಇ-ಕಾಮರ್ಸ್ ವೇದಿಕೆಗಳಲ್ಲಿ 9 ಹೊಸ ನಿಯಮಗಳು ಜಾರಿಗೆ ಬರಲಿವೆ. ಉತ್ಪನ್ನದ ಕಳೆದ 30 ದಿನಗಳ ಕನಿಷ್ಠ ಬೆಲೆ ಪ್ರದರ್ಶನ, ಸರ್ಚ್ ರಿಸಲ್ಟ್‌ನಲ್ಲಿ ಪಾರದರ್ಶಕತೆ ಹಾಗೂ ಪಾವತಿಸಿದ ಜಾಹೀರಾತುಗಳಿಗೆ ‘Sponsored’ ಅಥವಾ ‘Ad’ ಲೇಬಲ್ ಕಡ್ಡಾಯವಾಗಲಿದೆ. ಇದರ ಜೊತೆಗೆ ಡಾರ್ಕ್ ಪ್ಯಾಟರ್ನ್‌ಗಳ…
ದೆಹಲಿ: ಆನ್‌ಲೈನ್ ಶಾಪಿಂಗ್‌ನಲ್ಲಿ ಗ್ರಾಹಕರಿಗೆ ಹೆಚ್ಚಿನ ಪಾರದರ್ಶಕತೆ ಮತ್ತು ರಕ್ಷಣೆ ನೀಡಲು ಕೇಂದ್ರ ಸರ್ಕಾರ ಇ-ಕಾಮರ್ಸ್ ನಿಯಮಗಳಿಗೆ ಮಹತ್ವದ ತಿದ್ದುಪಡಿ ತರಲು ಮುಂದಾಗಿದೆ. 2027ರ ಜನವರಿ 1ರಿಂದ ಪ್ರಮುಖ ಇ-ಕಾಮರ್ಸ್ ವೇದಿಕೆಗಳಲ್ಲಿ 9 ಹೊಸ ನಿಯಮಗಳು ಜಾರಿಗೆ ಬರಲಿವೆ. ಉತ್ಪನ್ನದ ಕಳೆದ 30 ದಿನಗಳ ಕನಿಷ್ಠ ಬೆಲೆ ಪ್ರದರ್ಶನ, ಸರ್ಚ್ ರಿಸಲ್ಟ್‌ನಲ್ಲಿ ಪಾರದರ್ಶಕತೆ ಹಾಗೂ ಪಾವತಿಸಿದ ಜಾಹೀರಾತುಗಳಿಗೆ ‘Sponsored’ ಅಥವಾ ‘Ad’ ಲೇಬಲ್ ಕಡ್ಡಾಯವಾಗಲಿದೆ. ಆನ್‌ಲೈನ್ ಶಾಪಿಂಗ್‌ನಲ್ಲಿ ಬಿಗ್ ಚೇಂಜ್:…
ಬೆಂಗಳೂರು: ರೇಷನ್ ಕಾರ್ಡ್ ಫಲಾನುಭವಿಗಳ ಮರು ಇ-ಕೆವೈಸಿಗೆ ಸೆಪ್ಟೆಂಬರ್ 30 ಅಂತಿಮ ಗಡುವಾಗಿದ್ದು, ಇನ್ನು 15 ದಿನ ಮಾತ್ರ ಬಾಕಿ ಉಳಿದಿವೆ. ರಾಜ್ಯದಲ್ಲಿ 2.67 ಕೋಟಿ ಅರ್ಹ ಫಲಾನುಭವಿಗಳ ಪೈಕಿ ಇದುವರೆಗೆ 97.54 ಲಕ್ಷ ಮಂದಿ ಮಾತ್ರ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಯಿಂದ ಇ-ಕೆವೈಸಿ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಿಜ್ವಾನ್ ಅರ್ಷದ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಮಸ್ಯೆಗಳಿಗೆ…
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ಸೆಪ್ಟೆಂಬರ್ 17ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಉಡುಪಿಯ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ವಿನಯ್ ಕುಮಾರ್ ಸೊರಕೆ, ಐವನ್ ಡಿ’ಸೋಜಾ, ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೇಷ ಮೇಷ ರಾಶಿಯವರಿಗೆ ಇಂದು ಅತ್ಯಂತ ಶುಭ ದಿನವಾಗಿರುತ್ತದೆ. ನಿಮ್ಮ ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ನೀವು ಪಡೆಯುತ್ತೀರಿ. ಆದರೂ, ನೀವು ಕೆಲಸದ ನಿಮಿತ್ತ ಇದ್ದಕ್ಕಿದ್ದಂತೆ ಪ್ರಯಾಣಿಸಬೇಕಾಗಬಹುದು. ಪಾಲುದಾರಿಕೆ ವ್ಯವಹಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ವಿಶೇಷ ಸ್ನೇಹಿತರ ಸಹಾಯದಿಂದ, ನೀವು ಹಣಕಾಸಿನ ಮುಗ್ಗಟ್ಟುಗಳಿಂದ ಪರಿಹಾರವನ್ನು ಪಡೆಯುತ್ತೀರಿ. ಉದ್ಯೋಗವನ್ನು ಹುಡುಕುತ್ತಿರುವ ಜನರು ಇಂದು ಒಳ್ಳೆಯ ಸುದ್ದಿ ಪಡೆಯಬಹುದು. ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ವೃಷಭ…
ಮಂಗಳೂರು: ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಚಿತ್ರ ರಂಗೋಲಿಯಲ್ಲಿ ಮೂಡಿದೆ. ಮೂಲತಃ ಉಡುಪಿಯ ಒಳಕಾಡಿನವರಾದ, ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ರಂಗೋಲಿ ಕಲಾವಿದೆ ವೀಣಾ ಐತಾಳ್ ಅವರು ತಮ್ಮ ಸ್ವಗೃಹದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಂಗೋಲಿ ಚಿತ್ರವನ್ನು ರಚಿಸಿದ್ದಾರೆ. ಕರಾವಳಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವ ಹಿನ್ನೆಲೆಯಲ್ಲಿ ಈ ರಂಗೋಲಿ ಚಿತ್ರವನ್ನು ಸಿದ್ಧಪಡಿಸಲಾಗಿದ್ದು, ಕಲಾಭಿಮಾನಿಗಳ ಗಮನ ಸೆಳೆದಿದೆ.…
