Author: Karavali TV

ಉಡುಪಿ: ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಕಡಲ್ಕೊರೆತ ಸಮಸ್ಯೆಯನ್ನು ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸಿ, ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು. ಕಡಲ್ಕೊರೆತದಿಂದ ಸ್ಥಳೀಯರ ಬದುಕಿನ ಜತೆಗೆ ಕರಾವಳಿ ಪ್ರವಾಸೋದ್ಯಮಕ್ಕೂ ಹೊಡೆತ ಬೀಳುವ ಆತಂಕವಿದೆ ಎಂದರು. ಇದೇ ವೇಳೆ ಕಡಲತೀರದಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣ ಹಾಗೂ ಸರ್ಕಾರಿ ಜಾಗ…

Read More

ಬೆಂಗಳೂರು: ನಗರದ ಕೆಲವು ಹೋಟೆಲ್‌ಗಳು ಹಾಗೂ ಟೀ ಸ್ಟಾಲ್‌ಗಳಲ್ಲಿ ಕಾಫಿ ಮತ್ತು ಟೀ ದರವನ್ನು ₹2ರಿಂದ ₹3ರವರೆಗೆ ಹೆಚ್ಚಿಸಲಾಗಿದೆ. ಈ ಹಿಂದೆ ₹20ರಿಂದ ₹30ರಷ್ಟಿದ್ದ ಕಾಫಿ–ಟೀ ದರ ಇದೀಗ ₹22ರಿಂದ ₹33ರವರೆಗೆ ಏರಿಕೆಯಾಗಿದೆ. ಸಣ್ಣ ಹೋಟೆಲ್‌ಗಳು ಹಾಗೂ ಟೀ ಅಂಗಡಿಗಳಲ್ಲೂ ದರ ಪರಿಷ್ಕರಣೆಯಾಗಿದ್ದು, ₹15ಕ್ಕೆ ಸಿಗುತ್ತಿದ್ದ ಕಾಫಿ ಅಥವಾ ಟೀಗೆ ಇದೀಗ ₹16ರಿಂದ ₹18ರವರೆಗೆ ದರ ನಿಗದಿಪಡಿಸಲಾಗಿದೆ. ಬಾದಾಮಿ ಹಾಲಿನ ದರವೂ ಕೆಲವು ಕಡೆ ₹20ರಿಂದ ₹25ಕ್ಕೆ ಏರಿಕೆಯಾಗಿದೆ. ಆದರೆ…

ಉಡುಪಿ: ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆಯಲ್ಲಿ ಕಾಲುದಾರಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಇಂದು ಬೆಳಗ್ಗೆ ಸ್ಥಳೀಯರು ಕಾಲುದಾರಿಯಲ್ಲಿ ತೆರಳುತ್ತಿದ್ದ ವೇಳೆ ಮಗು ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ತಪಾಸಣೆಯಲ್ಲಿ ಮಗುವಿನಲ್ಲಿ ಹೃದಯ ಬಡಿತ ಇರುವುದು ದೃಢಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾಹಿತಿ ತಿಳಿದು ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಗುವನ್ನು ಯಾರು ಬಿಟ್ಟು ಹೋಗಿದ್ದಾರೆ ಎಂಬುದರ…

Read More

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ‘ಶ್ರೀಕೃಷ್ಣನಿಗೆ ಕೋಟಿ ತುಳಸಿ ಅರ್ಚನೆ’ ಪುಣ್ಯಕಾರ್ಯ ನೆರವೇರಿತು. ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ, ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಸಂಕಲ್ಪದಂತೆ ಲೋಕ ಹಾಗೂ ರಾಷ್ಟ್ರಕ್ಷೇಮಕ್ಕಾಗಿ ಈ ವಿಶೇಷ ಅರ್ಚನೆ ಹಮ್ಮಿಕೊಳ್ಳಲಾಗಿತ್ತು.

Read More

ಕೋಟ: ರಾಷ್ಟ್ರೀಯ ಹೆದ್ದಾರಿಯ ಮಾಬುಕಳ ಬಸ್ ನಿಲ್ದಾಣದ ಬಳಿ ಬಸ್‌ಗೆ ಸ್ಕೂಟಿಯೊಂದು ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ, ಸವಾರ ಮೃತಪಟ್ಟು ಸಹಸವಾರನಾಗಿದ್ದ ಅವರ ಪುತ್ರ ಗಂಭೀರವಾಗಿ ಗಾಯಗೊಂಡ ಭೀಕರ ಅಪಘಾತ ಶನಿವಾರ ಸಂಭವಿಸಿದೆ. ಮೃತರನ್ನು ಕಿರಿಮಂಜೇಶ್ವರ ಮೂಲದ, ಪ್ರಸ್ತುತ ಮಟಪಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ವೃತ್ತಿಯಲ್ಲಿ ಚಾಲಕರಾಗಿದ್ದ ರವಿರಾಜ್ (49) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವರ ಪುತ್ರ ಅನಿಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾಲೆಗೆ ಮಗನನ್ನು ಬಿಡಲು ತೆರಳುತ್ತಿದ್ದಾಗ…

Read More

ಹೆಬ್ರಿ: ರಸ್ತೆ ಸಂಪರ್ಕವಿಲ್ಲದೆ, ಮಳೆಗಾಲದಲ್ಲಿ ಹೊಳೆ ದಾಟಲು ಸೇತುವೆಯಿಲ್ಲದೆ ಹಾಗೂ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ನರಳುತ್ತಿರುವ ಹೆಬ್ರಿ ತಾಲೂಕಿನ ಹೆಬ್ರಿ ಗ್ರಾಮದ ಸಾಂತೊಳ್ಳಿ, ಮಣಿಗುಂಡಿ ಮತ್ತು ಕಾರ್ಕಳ ಜಡ್ಡು ಗ್ರಾಮದ ನಿವಾಸಿಗಳು ತಮ್ಮ ಮೂಲಭೂತ ಸಮಸ್ಯೆಗಳ ಪರಿಹಾರಕ್ಕಾಗಿ ಕೊನೆಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.ಹೆಬ್ರಿ, ಬಚ್ಚಪ್ಪು, ಕಬ್ಬಿನಾಲೆ ಮುಖ್ಯರಸ್ತೆಯಿಂದ ಸಾಂತೊಳ್ಳಿ, ಮಣಿಗುಂಡಿ ಹಾಗೂ ಜಡ್ಡು ಗ್ರಾಮಗಳ ಮನೆಗಳಿಗೆ ತೆರಳಲು 3 ಕಿ.ಮೀ ದೂರ ಕ್ರಮಿಸಬೇಕಿದೆ. ಆದರೆ ಇಲ್ಲಿ ಸರಿಯಾದ ರಸ್ತೆಯಿಲ್ಲದೆ,…

Read More

ಮೈಸೂರು: ಕುಡಿದ ಮತ್ತಿನಲ್ಲಿ ಉದ್ಯಾನವನದ ಬೇಲಿ ಹಾರಲು ಮುಂದಾದ ವ್ಯಕ್ತಿಯೊಬ್ಬರು ಮೊನಚಾದ ಕಬ್ಬಿಣದ ರಾಡು ಚುಚ್ಚಿ ಮೃತಪಟ್ಟಿರುವ ದಾರುಣ ಘಟನೆ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ರಾಜೀವ್ ನಗರದ ರವಿ (38) ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ ಮನೆ ಬಿಟ್ಟಿದ್ದ ರವಿ, ಕುಡಿದ ಮತ್ತಿನಲ್ಲಿ ಬೇಲಿ ಹಾರಲು ಮುಂದಾದಾಗ ಕಬ್ಬಿಣದ ರಾಡು ತೊಡೆಗೆ ಚುಚ್ಚಿದೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಳಗ್ಗೆ ದಾರಿಹೋಕರು ಮೃತದೇಹ ಗಮನಿಸಿ ಪೊಲೀಸರಿಗೆ…

Read More

ಉಡುಪಿ: ಕೃಷ್ಣ ಜನ್ಮಾಷ್ಟಮಿ ಸಂಭ್ರಮದ ನಡುವೆಯೇ ಉಡುಪಿಯಲ್ಲಿ ಕೇರಳದ ಓಣಂ ಹಬ್ಬವೂ ಕಳೆಗಟ್ಟಿತು. ಕೇರಳ ಸಮಾಜಂ ಉಡುಪಿ ವತಿಯಿಂದ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಎರಡನೇ ವರ್ಷದ ಓಣಂ ಸಂಭ್ರಮಾಚರಣೆ ನಡೆಯಿತು. ಮಲಯಾಳಂ ನಟಿ ನೀನಾ ಕುರುಪ್ ಕಾರ್ಯಕ್ರಮ ಉದ್ಘಾಟಿಸಿದರು. ತಿರುವಾದಿರ, ಮೊಹಿಣಿಯಾಟ್ಟಂ ನೃತ್ಯ, ಸಂಗೀತ, ಫ್ಯಾಷನ್ ಶೋ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳು ಗಮನ ಸೆಳೆದವು. ಬಾಲ ಗಾಯಕಿ ರಾನಿಯಾ ರಫೀಕ್ ಅವರ ಗಾಯನ ವಿಶೇಷ ಆಕರ್ಷಣೆಯಾಗಿತ್ತು. ಕೇರಳದ ಸಾಂಪ್ರದಾಯಿಕ…